SHIVAMOGGA LIVE NEWS | 6 FEBRUARY 2024
SHIMOGA : ಲೋಕಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಎಲ್ಲ 28 ಕ್ಷೇತ್ರಕ್ಕು ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿದೆ. ಶಿವಮೊಗ್ಗ ಕ್ಷೇತ್ರಕ್ಕು ಜವಾಬ್ದಾರಿ ಹಂಚಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗ ಕ್ಷೇತ್ರಕ್ಕೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಸಹ ಉಸ್ತುವಾರಿಗಳಾಗಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರನ್ನು ನೇಮಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೆಎಫ್‌ಡಿ ಸೋಂಕು ಪಾಸಿಟಿವ್
ಇದನ್ನೂ ಓದಿ:➤ ಅರಣ್ಯ ಸಚಿವರನ್ನು ಭೇಟಿಯಾದ ಸಂದಸ ರಾಘವೇಂದ್ರ, ಶೆಟ್ಟಿಹಳ್ಳಿ, ಶರಾವತಿ ಸಂತ್ರಸ್ತರು, ಕೇಬಲ್ ಕಾರ್ ಕುರಿತು ಚರ್ಚೆ