ʼಇವತ್ತಿಂದಲೇ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021

ಮಧು ಬಂಗಾರಪ್ಪ ಜೆಡಿಎಸ್‌ ತೊರೆದ ಬೆನ್ನಿಗೆ ಜಿಲ್ಲೆಯಲ್ಲಿ ಪಕ್ಷಕ್ಕೆ ಅಘಾತ ಎದುರಾಗಿದೆ. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್‌ನತ್ತ ವಲಸೆಗೆ ಸಿದ್ಧವಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಜಿ.ಡಿ.ಮಂಜುನಾಥ್‌, ನಾವೆಲ್ಲ ಈ ಕ್ಷಣದಿಂದ ಜೆಡಿಎಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಇದು ಮೊದಲ ಕಂತಿನ ರಾಜೀನಾಮೆಯಾಗಿದ್ದು, ಇನ್ನಷ್ಟು ಕಾರ್ಯಕರ್ತರು ಮಧು ಬಂಗಾರಪ್ಪ ಅವರನ್ನು ಅನುಸರಿಸಲಿದ್ದಾರೆ ಎಂದು ತಿಳಿಸಿದರು.

167524497 1358913327803417 5531749369990161920 n.jpg? nc cat=110&ccb=1 3& nc sid=730e14& nc ohc=8tGzvW3UUJQAX bULQp& nc ht=scontent.fblr20 1

ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ ಸೇರ್ಪಡೆಯಾದ ಹಿನ್ನೆಲೆ, ಜಿಲೆಯ ವಿವಿಧೆಡೆಯ ಕಾರ್ಯಕರ್ತರು ಜೆಡಿಎಸ್‌ ತೊರೆಯುತ್ತಿದ್ದಾರೆ. ಯುವ ಜೆಡಿಎಸ್‌ ಕಾರ್ಯಕರ್ತರು, ಕುಂಸಿ ಭಾಗದ ಕಾರ್ಯಕರ್ತರು ಇವತ್ತು ಇಲ್ಲಿದ್ದೇವೆ. ತೀರ್ಥಹಳ್ಳಿಯಲ್ಲಿ ಇವತ್ತು ಸಭೆ ನಡೆಯುತ್ತಿದೆ. ಇನ್ನು, ಸೊರಬ, ಸಾಗರದಲ್ಲೂ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಮಂಜುನಾಥ್‌ ತಿಳಿಸಿದರು.

ಮುಂದಿನ ವಾರ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ಮಂಜುನಾಥ್‌ ಹೇಳಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 2, 2021

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

Leave a Comment