ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ಅಹಿತಕರ ಘಟನೆಗಳ ಕುರಿತು ಸತ್ಯಾಸತ್ಯತೆ ತಿಳಿಯಲು ಕೆಪಿಸಿಸಿ ವತಿಯಿಂದ ನಿಯೋಗ (Delegation) ರವಾನಿಸಲಾಗುತ್ತಿದೆ. ಜೂ.4ರಿಂದ ಮೂರು ದಿನ ಈ ನಿಯೋಗದ ಸದಸ್ಯರು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ.
ನಿಯೋಗದಲ್ಲಿ ಏಳು ಸದಸ್ಯರು
ನಿಯೋಗದಲ್ಲಿ ಏಳು ಸದಸ್ಯರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಎನ್.ಎ.ಹ್ಯಾರಿಸ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಗಡೆ ನಿಯೋಗದಲ್ಲಿದ್ದಾರೆ.

ಮೂರು ದಿನ ಪ್ರವಾಸ
ನಿಯೋಗವು ಜೂ.4 ರಿಂದ 6ರವರೆಗೆ ನಿಯೋಗವು ವಿವಿಧೆಡೆ ಪ್ರವಾಸ ಕೈಗೊಳ್ಳಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಧಾರ್ಮಿಕ ಮುಖಂಡರು, ವಿವಿಧ ಸಮಾಜಿಕ ಸಂಘಟನೆಗಳ ಜೊತೆ ಚರ್ಚೆ ನಡೆಸಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಆರ್ಸಿಬಿ ಹವಾ, ಗೆಲುವಿಗಾಗಿ ಪ್ರಾರ್ಥನೆ, ರಕ್ತದಾನ, ಹಾಲಿನ ಅಭಿಷೇಕ
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು






