ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ಅಹಿತಕರ ಘಟನೆಗಳ ಕುರಿತು ಸತ್ಯಾಸತ್ಯತೆ ತಿಳಿಯಲು ಕೆಪಿಸಿಸಿ ವತಿಯಿಂದ ನಿಯೋಗ (Delegation) ರವಾನಿಸಲಾಗುತ್ತಿದೆ. ಜೂ.4ರಿಂದ ಮೂರು ದಿನ ಈ ನಿಯೋಗದ ಸದಸ್ಯರು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ.

ನಿಯೋಗದಲ್ಲಿ ಏಳು ಸದಸ್ಯರು

ನಿಯೋಗದಲ್ಲಿ ಏಳು ಸದಸ್ಯರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್‌ ನಾಸೀರ್‌ ಹುಸೇನ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಎನ್‌.ಎ.ಹ್ಯಾರಿಸ್‌, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್‌, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌.ಸುದರ್ಶನ್‌, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಗಡೆ ನಿಯೋಗದಲ್ಲಿದ್ದಾರೆ.

Toyota-demo-car-sale.

ಮೂರು ದಿನ ಪ್ರವಾಸ

ನಿಯೋಗವು ಜೂ.4 ರಿಂದ 6ರವರೆಗೆ ನಿಯೋಗವು ವಿವಿಧೆಡೆ ಪ್ರವಾಸ ಕೈಗೊಳ್ಳಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಧಾರ್ಮಿಕ ಮುಖಂಡರು, ವಿವಿಧ ಸಮಾಜಿಕ ಸಂಘಟನೆಗಳ ಜೊತೆ ಚರ್ಚೆ ನಡೆಸಲಿದೆ.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆರ್‌ಸಿಬಿ ಹವಾ, ಗೆಲುವಿಗಾಗಿ ಪ್ರಾರ್ಥನೆ, ರಕ್ತದಾನ, ಹಾಲಿನ ಅಭಿಷೇಕ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment