ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 22 ಸೆಪ್ಟಂಬರ್ 2020
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಮ್ಮನೆ ರತ್ನಾಕರ್ ಅವರಿಗೆ ಪತ್ರ ಬರೆದಿದ್ದಾರೆ.
ದೃಶ್ಯ, ಮುದ್ರಣ ಮಾಧ್ಯಮ ಮತ್ತು ಸಾಮಾಜಿ ಜಾಲತಾಣದಲ್ಲಿ ಸಾರ್ವಜನಿಕವಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ವದ ವಹಿಸಬೇಕು. ಅನುಭವ, ತಿಳಿವಳಿಕೆಯ ಆಧಾರದ ಮೇಲೆ ವಿಷಯವನ್ನು ಸಮರ್ಥವಾಗಿ ಮಂಡಿಸುವಂತೆ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422