ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 4 JUNE 2024
RESULT NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಆಗ್ರಹಿಸಿದ್ದಾರೆ. ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸುವ ಫೇಸ್ಬುಕ್ನಲ್ಲಿ ಪೋಸ್ಟ್ನಲ್ಲಿ (Post) ಗೀತಾ ಶಿವರಾಜ್ ಕುಮಾರ್, ನಟ ಡಾ. ಶಿವರಾಜ್ ಕುಮಾರ್ ಅವರಿಗು ಟಕ್ಕರ್ ನೀಡಿದ್ದಾರೆ.
ಮಧು ರಾಜೀನಾಮೆಗೆ ಒತ್ತಾಯ
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರನ್ನು ಕೇವಲ ಪ್ರಚಾರ ಸಾಮಗ್ರಿಯಾಗಿ ಬಳಸಿಕೊಳ್ಳಲಾಗಿದೆ. ಡಾ. ರಾಜ್ಕುಮಾರ್ ಅವರ ಹೆಸರನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ. ಇನ್ನು, ಮಧು ಬಂಗಾರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲ ಮುಖ್ಯಮಂತ್ರಿ ಅವರು ಮಧು ಬಂಗಾರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಡಾ. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಟಕ್ಕರ್ ನೀಡಿದ್ದಾರೆ.
ಹೋಗಿಬರಲಿ, ಟಾಟಾ..!
ಕುಮಾರ್ ಬಂಗಾರಪ್ಪ ತಮ್ಮ ಫೇಸ್ಬುಕ್ನಲ್ಲಿ ಪ್ರಕಟಿಸಿದ ಬರಹ ಇಲ್ಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಚ್ಚರಿ ಪ್ರಮಾಣದ ಮತ ಗಳಿಸಿದ ಜೊಮಾಟೊ ಡೆಲಿವರಿ ಬಾಯ್






