ಇವತ್ತೇ ಕೊನೆ, ಶಿವಮೊಗ್ಗದಲ್ಲಿ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ? ಹಿಂಪಡೆಯಲು ಎಷ್ಟು ದಿನ ಅವಕಾಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇವತ್ತು ಕೊನೆ ದಿನ. ಹಾಗಾಗಿ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಘಟಾನುಘಟಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈತನಕ ಶಿವಮೊಗ್ಗದಲ್ಲಿ ಒಟ್ಟು 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇವತ್ತು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏ.20ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ. ಮೇ 7ರಂದು ಶಿವಮೊಗ್ಗದಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ – ಇನ್ನೂ ಮೂರು ದಿನ ಮಳೆ, ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment