ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MAY 2023
SHIMOGA : ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಬಿರುಸುನಿಂದ ನಡೆಯುತ್ತಿದೆ. ಬೆಳಗ್ಗೆ 11.30ರ ಹೊತ್ತಿಗೆ ಏಳು ಕ್ಷೇತ್ರಗಳಲ್ಲಿ ಯಾರೆಲ್ಲ ಮುನ್ನಡೆಯಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್ (ಜೆಡಿಎಸ್) – 6576 ಮತಗಳ ಅಂತರದಲ್ಲಿ ಮುನ್ನಡೆ
ಭದ್ರಾವತಿ – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್) – 4376 ಮತಗಳ ಅಂತರದಲ್ಲಿ ಮುನ್ನಡೆ
ಇದನ್ನೂ ಓದಿ – RESULT LIVE – ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಹೇಗಿದೆ ಟ್ರೆಂಡ್? ಲೈವ್ ಫಲಿತಾಂಶ
ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 21592 ಮತಗಳ ಅಂತರದಲ್ಲಿ ಮುನ್ನಡೆ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 2077 ಮತಗಳ ಅಂತರದಲ್ಲಿ ಮುನ್ನಡೆ
ಶಿಕಾರಿಪುರ – ವಿಜಯೇಂದ್ರ ಯಡಿಯೂರಪ್ಪ – 3853 ಮತಗಳ ಅಂತರದಲ್ಲಿ ಮುನ್ನಡೆ
ಸೊರಬ – ಮಧು ಬಂಗಾರಪ್ಪ (ಕಾಂಗ್ರೆಸ್) – 22966 ಮತಗಳ ಅಂತರದಲ್ಲಿ ಮುನ್ನಡೆ
ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್) – 10141 ಮತಗಳ ಅಂತರದಲ್ಲಿ ಮುನ್ನಡೆ
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





