ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 4 MAY 2024
SHIMOGA : ಮೇ 7ರಂದು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಈ ಹಿನ್ನೆಲೆ ಮತದಾನ ಆರಂಭಕ್ಕೆ 48 ಗಂಟೆ ಮೊದಲು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇ 5ರ ಸಂಜೆ 5 ಗಂಟೆ ಮೇ 7ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಎಲ್ಲ ಮದ್ಯದಂಗಡಿಗಳು ಬಂದ್ ಆಗಲಿವೆ. ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಪೆಟ್ರೋಲ್ ಬಂಕ್ ಮೇಲೆ ಚುನಾವಣ ಅಧಿಕಾರಿಗಳ ದಾಳಿ, ಕಾಂಗ್ರೆಸಿಗರ ಆಕ್ಷೇಪ, ಕೆಲಕಾಲ ಗೊಂದಲ






