ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS

ಶಿವಮೊಗ್ಗ | ರಾಜ್ಯ ಕಾಂಗ್ರೆಸ್’ನ (CONGRESS) ಪ್ರಣಾಳಿಕೆ, ನೀತಿ ಮತ್ತು ವಿಷನ್ 2023 ಸಮಿತಿಗೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಖಿಲ ಭಾರತೀಯ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಸಮಿತಿಗೆ ಡಾ. ಜಿ.ಪರಮೇಶ್ವರ್ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಮಾಜಿ ಶಾಸಕ ಮಧು ಬಂಗಾರಪ್ಪ, ಪ್ರೊ. ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.

ಕಾಂಗ್ರೆಸ್ (CONGRESS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ ಪಟ್ಟಿಗೆ ಅಂಕಿತ ಹಾಕಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಮತ್ತೊಂದು ದಾಖಲೆ ನಿರ್ಮಿಸಿದ ಶಿವಮೊಗ್ಗ ಲೈವ್, ಮಿಲಿಯನ್’ಗೂ ಹೆಚ್ಚು ವಿವ್ಸ್, ಲಕ್ಷ ಲಕ್ಷ ಓದುಗರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment