ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 APRIL 2021
ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ತಮ್ಮ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ತಿಳಿಸಿದ್ದರು. ಇವತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜೆಡಿಎಸ್ ಮಾಜಿ ಅಧ್ಯಕ್ಷರಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ
ಆರ್.ಎಂ.ಮಂಜುನಾಥಗೌಡ ಕಾಂಗ್ರೆಸ್ ಸೇರ್ಪಡೆಗೂ ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬರೆದ ಪತ್ರ ಬಹಿರಂಗವಾಗಿತ್ತು. ಮತ್ತೊಂದೆಡೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಿಗದಿಯಾಗಿದೆ. ಈ ಚುನಾವಣೆಗೆ ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥಗೌಡ ಜೊತೆಗೂಡಿ ಕೆಲಸ ಮಾಡುತ್ತಾರಾ. ಇದೆಲ್ಲದರ ಕುರಿತು ಮಂಜುನಾಥಗೌಡ ಹೇಳಿದ್ದೇನು. ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






