ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
‘ಇಬ್ಬಗೆʼ, ‘ಸಣ್ಣತನದ ರಾಜಕಾರಣʼ
ಮಧು ಬಂಗಾರಪ್ಪ : ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಯಾವ ಲೋಪಗಳಿವೆ ಎಂದು ತಿಳಿಸಿ, ಅದಕ್ಕೆ ಪರಿಹಾರ ಸೂಚಿಸಬೇಕಿದೆ. ಅದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೆದರಿ ಸಭೆಯಲ್ಲಿ ಹೇಳಲಿಲ್ಲ. ಬಳಿಕ ಸುದ್ದಿಗೋಷ್ಠಿ ನಡೆಸಿ ಯುವನಿಧಿ ಬಗ್ಗೆ ಮಾತನಾಡಿದ್ದಾರೆ. ಇದು ಇಬ್ಬಗೆಯ ನೀತಿ.
ಬಿ.ವೈ.ರಾಘವೇಂದ್ರ : ಸಂಸದರು ಕರೆಯುವ ಸಭೆಗಳಿಗೆ ಹೋಗಬಾರದು ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ದ್ವೇಷದ ರಾಜಕಾರಣ ಬಿಡಬೇಕು. ಇದು ಸಣ್ಣತನದ ಪರಮಾವಧಿ. ಈ ರೀತಿಯ ರಾಜಕಾರಣ ಮಾಡಿ ತಮಗೆ ಅಭ್ಯಾಸವಿಲ್ಲ.
ಈ ಸುದ್ದಿಯನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422