ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 20 ಮೇ 2019
ಬಿಜೆಪಿ ಪ್ರಜಾಪ್ರಭುತ್ವ ತತ್ವವನ್ನು ಅಳವಡಿಸಿಕೊಂಡಿರುವ ಪಕ್ಷ. ಮೂರು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆ ಆಗುತ್ತದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ವಿಚಾರದಲ್ಲಿ ನಾಯಕರ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರುತ್ತಾರೆ ಎಂದರು.
20ಕ್ಕೂ ಹೆಚ್ಚು ಸ್ಥಾನ, ಮತ್ತೊಮ್ಮೆ ಮೋದಿ ಸರ್ಕಾರ
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ರಾಜ್ಯದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ ಎಂದು ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






