Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ

ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ

11/04/2023 7:00 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 11 APRIL 2023

SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್‌ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ ಮಾರ್ಗದರ್ಶನ ಹಾಕಿಕೊಟ್ಟಿದ್ದಾರೆ ಎಂದು ಗೌರವ ಹೆಚ್ಚಾಗಿದೆ. ಅವರ ಸಹಕಾರ, ಆಶೀರ್ವಾದದಿಂದ ಸಂಘಟನೆ ಕಟ್ಟುವ ಕೆಲಸ ಒಟ್ಟಾಗಿ ಮಾಡುತ್ತೇವೆʼ ಎಂದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್‌ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್‌ ಲೆಕ್ಕಾಚಾರ ಈಗೇನಿರುತ್ತೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Areca Price in Shimoga APMC ಅಡಕೆ ಧಾರಣೆ | 11 ಏಪ್ರಿಲ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತು ಎಷ್ಟಿದೆ ಅಡಕೆ ರೇಟ್‌?
Next Article Eshwarappa-Fans-block-road-in-BH-Road-hole-bus-stop ಶಿವಮೊಗ್ಗದ ಹೊಳೆ ಬಸ್‌ ಸ್ಟಾಪ್‌ ಬಳಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಇದನ್ನೂ ಓದಿ

200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
crime name image
SHIKARIPURA

ಮಾಲೀಕನ ಮನೆಗೆ ಹೋಗಿದ್ದ ಕೆಲಸದ ಹುಡುಗ ಹಿಂತಿರುಗಲೇ ಇಲ್ಲ, ಪರಿಶೀಲಿಸಿದಾಗ ಮಾಲೀಕನಿಗೆ ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Cable-Wire-burnt-at-manchikere-vaddigere
SHIKARIPURA

ಧಗಧಗ ಹೊತ್ತು ಉರಿದ ವಿದ್ಯುತ್‌ ಕಂಬದಲ್ಲಿದ್ದ ಕೇಬಲ್‌, ಸ್ಥಳೀಯರಲ್ಲಿ ಆತಂಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Car-Mishap-in-shikaripura-shiralakoppa-road.
CRIME DIARYSHIKARIPURA

ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Waqf-bill-protest-at-Shiralakoppa-in-Shikaripura
SHIKARIPURA

ಶಿರಾಳಕೊಪ್ಪದಲ್ಲಿ ಬೀದಿಗಿಳಿದ ಮುಸ್ಲಿಮ್‌ ಸಮುದಾಯ, ಕೇಂದ್ರದ ವಿರುದ್ಧ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/04/2025
Bus-Tata-Ace-crash-in-Shiralakoppa-in-Shikaripura-taluk
CRIME DIARYSHIKARIPURA

ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?