ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಘೋಷಿಸಿದಾರೆ.
ಯಾರಿಗೆಲ್ಲ ಯಾವ ಜಾವಾಬ್ದಾರಿ ನೀಡಲಾಗಿದೆ?
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಶಿವರಾಜು, ಎಂ.ಬಿ ಹರಿಕೃಷ್ಣ, ಸಿ.ಹೆಚ್ ಮಾಲತೇಶ್, ಉಪಾಧ್ಯಕ್ಷರುಗಳಾಗಿ ಪದ್ಮಿನಿ ಹುಚ್ಚುರಾವ್, ಗೀತಾ ಮಲ್ಲಿಕಾರ್ಜುನ್, ಕುಪೇಂದ್ರ, ಧನಂಜಯ್ ಸರ್ಜಿ, ಎಸ್.ರಮೇಶ್, ರಾಘವೇಂದ್ರ ಬಾಳೆಬೈಲು, ಆನಂದ, ವಿರೇಂದ್ರ ಪಾಟೀಲ್, ಕಾರ್ಯದರ್ಶಿಗಳಾಗಿ ಗಣಪತಿ ಪುರಪ್ಪೆಮನೆ, ಎನ್.ಕೆ ಜಗದೀಶ್, ವಿನ್ಸೆಂಟ್ ರೋಡ್ರಿಗಸ್, ದೇವೇಂದ್ರಪ್ಪ, ಮಧುರಾ ಶಿವಾನಂದ್, ಸುಮಲತಾ ಭೂಪಾಳಂ, ನಿವೇದಿತಾ ರಾಜು, ರೇಖಾ ಬೋಸ್ ಮತ್ತು ಜಿಲ್ಲಾ ಖಜಾಂಚಿಯಾಗಿ ಎನ್.ಡಿ ಸತೀಶ್, ಮಾಧ್ಯಮ ಜಿಲ್ಲಾ ಪ್ರಮುಖ ಕೆ.ವಿ ಅಣ್ಣಪ್ಪ, ಸಹ-ಪ್ರಮುಖ್ ಚಂದ್ರಶೇಖರ್, ಸಾಮಾಜಿಕ ಜಾಲತಾಣ ಪ್ರಮುಖ್ ಶರತ್ ಕಲ್ಯಾಣಿ, ಸಹ-ಪ್ರಮುಖ್ ದಿನೇಶ್ ಅವರನ್ನು ಘೋಷಿಸಲಾಗಿದೆ.
ವಿವಿಧ ಮೋರ್ಚಾಗಳ ಅಧ್ಯಕ್ಷರು
ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಪ್ರಶಾಂತ್ ಕುಕ್ಕೆ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗಾಯಿತ್ರಿದೇವಿ ಮಲ್ಲಪ್ಪ, ರೈತಮೋರ್ಚಾ ಅಧ್ಯಕ್ಷರಾಗಿ ಎಸ್.ಸಿದ್ದಲಿಂಗಪ್ಪ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಎಂ.ಎನ್ ಸುಧಾಕರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ರಾಮು ನಾಯ್ಕ ಮತ್ತು ಎಸ್.ಟಿ ಮೋರ್ಚಾ ಅಧ್ಯಕ್ಷರಾಗಿ ಹರೀಶ್.
ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ
ತೀರ್ಥಹಳ್ಳಿ ಮಂಡಲದ ಅಧ್ಯಕ್ಷ ನವೀನ್ ಹೆದ್ದೂರು, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಮೇಗರವಳ್ಳಿ, ಮೋಹನ್ ಕುಮಾರ್, ಹೊಸನಗರ ಮಂಡಲ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ, ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಸತೀಶ್ ಕಾಲಸಸಿ, ಸಾಗರ ಗ್ರಾಮಾಂತರ ಮಂಡಲ ಅಧ್ಯಕ್ಷ ದೇವೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀಕಂಠಗೌಡ್ರು, ರಮೇಶ್ ಹಾರೋಗೊಪ್ಪ, ಸಾಗರ ನಗರ ಮಂಡಲ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಸತೀಶ್ ಮೊಗವೀರ, ಸಂತೋರಾಯಲ್, ಸೊರಬ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಪ್ರಕಾಶ್ ಅಗಸನಹಳ್ಳಿ, ಶಿಕಾರಿಪುರ ಮಂಡಲ ಅಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಬಂಗಾರಿನಾಯ್ಕ್, ಅಶೋಕ್ ಮಾರುವಳ್ಳಿ, ಭದ್ರಾವತಿ ಮಂಡಲ ಅಧ್ಯಕ್ಷ ಜಿ.ಧರ್ಮ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಎಸ್.ಚನ್ನೇಶ್, ಅಣ್ಣಪ್ಪ, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಶಂಕರ್ ನಿಂಬೆಗೊಂದಿ, ಪ್ರಶಾಂತ್ ಅರೆಬಿಳಚಿ, ಶಿವಮೊಗ್ಗ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಶ್ ಸಿಂಗನಹಳ್ಳಿ, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಆಯನೂರು, ಗಣೇಶ್ ಪಿಳ್ಳಂಗೆರೆ, ಮತ್ತು ಶಿವಮೊಗ್ಗ ನಗರ ಮಂಡಲ ಅಧ್ಯಕ್ಷ ಮೋಹನ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್. ದೀನದಯಾಳ್, ಮಂಜುನಾಥ್ ನವುಲೆ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?