ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018
ಜಿಲ್ಲಾ ಕಾಂಗ್ರೆಸ್’ಗೆ ಹೊಸ ಸಾರಥಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ. ಡಿ.27ರಂದು ಹೊಸ ಅಧ್ಯಕ್ಷರು ಅಧಿಕಾರ ಸ್ವೀಕರಿಸಲಿದ್ದಾರೆ.
ಡಿ.27ರಂದು ಬೆಳಗ್ಗೆ 11 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ತಾಲೂಕು, ಬ್ಲಾಕ್ ಘಟಕದ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುವುದಾಗಿ ಸ್ಪಷ್ಟಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422