ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

Published On : ಮಾರ್ಚ್ 28, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರರನ್ನಾಗಿ (spokesperson) ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ಡಿ.ಮಂಜುನಾಥ್ ಅವರನ್ನು ನೇಮಿಸಿ ಪಕ್ಷದ ರಾಜ್ಯ ಘಟಕದ ವಕ್ತಾರ ರಮೇಶ್‌ಬಾಬು ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆಯ ಮೇರೆಗೆ ಪಕ್ಷದ ಸಿದ್ಧಾಂತಗಳಿಗೆ ಅನುಗುಣವಾಗಿ ಜವಾಬ್ದಾರಿ ನಿರ್ವಹಿಸಲು ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 28, 2026

Leave a Comment