ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MAY 2023
SHIMOGA : ಎಣಿಕೆ ಕಾರ್ಯ ಆರಂಭಕ್ಕೂ ಮೊದಲೆ ಸುದ್ದಿ ವಾಹಿನಿಗಳಲ್ಲಿ (News Channel) ಅಭ್ಯರ್ಥಿಗಳು ಮುನ್ನಡೆ, ಹಿನ್ನಡೆ ಪ್ರಕಟಿಸಿ ಪಕ್ಷಗಳ ಕಾರ್ಯಕರ್ತರು, ಜನರಲ್ಲಿ ಗೊಂದಲ ಮೂಡಿದೆ. ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ಮುನ್ನಡೆ, ಹಿನ್ನಡೆಯನ್ನು ಪ್ರಕಟಿಸಲಾಗಿದೆ.

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಅರಂಭವಾಗಿದೆ. ಆದರೆ 8 ಗಂಟೆ ಹೊತ್ತಿಗೆ ಸುದ್ದಿ ವಾಹಿನಿಗಳಲ್ಲಿ (News Channel) ಅಭ್ಯರ್ಥಿಗಳ ಮುನ್ನಡೆ, ಹಿನ್ನಡೆ ಎಂದು ಪ್ರಕಟಿಸಲಾಗಿದೆ. ಒಂದೊಂದು ಸುದ್ದಿ ವಾಹಿನಿಯಲ್ಲಿ ಒಬ್ಬೊಬ್ಬ ಅಭ್ಯರ್ಥಿ ಮುನ್ನಡೆ ಘೋಷಿಸಲಾಗಿದೆ. ಇದು ಗೊಂದಲ ಮೂಡಿಸಿದೆ.
ಇದನ್ನೂ ಓದಿ – RESULTS LIVE | ಶಿವಮೊಗ್ಗ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ನೇರ ಪ್ರಸಾರ
ಶಿವಮೊಗ್ಗದಲ್ಲಿ ಪ್ರಸ್ತುತ ಪೋಸ್ಟಲ್ ಬ್ಯಾಲೆಟ್ ಎಣಿಕೆ ನಡೆಯುತ್ತಿದೆ. ಮೊದಲ ಸುತ್ತಿನ ಎಣಿಕೆ ಕಾರ್ಯ ಪೂರ್ಣಗೊಂಡ ಬಳಿಕವಷ್ಟೆ ಫಲಿತಾಂಶ ಪ್ರಕಟಿಸುವುದಾಗಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





