ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JUNE 2024
RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಾಗಿ ಸಾಗುತ್ತಿದೆ. ಈ ಬಾರಿ 13,72,949 ಮತಗಳು ಚಲಾವಣೆ ಆಗಿದ್ದವು. ಈ ಪೈಕಿ 2,63,033 ಮತಗಳ ಎಣಿಕೆ ಪೂರ್ಣಗೊಂಡಿದೆ.
ಈ ಪೈಕಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 1,42,784 (ಶೇ. 54.28), ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ 1,08,374 (ಶೇ. 41.2) ಮತಗಳನ್ನು ಪಡೆದಿದ್ದಾರೆ. ರಾಘವೇಂದ್ರ ಅವರು 34,410 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು 5585 ಮತಗಳನ್ನು ಪಡೆದು ಮೂರನೆ ಸ್ಥಾನದಲ್ಲಿದ್ದಾರೆ. ಈತನಕ ನೋಟಾ ಮತಗಳ ಸಂಖ್ಯೆ 739 ಕ್ಕೆ ತಲುಪಿದೆ.
ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE – ಬೆಳಗ್ಗೆ 9.30ರವರೆಗೆ ಯಾರಿಗೆ ಎಷ್ಟು ಮತ ಲಭಿಸಿದೆ? ಈವರೆಗೂ ಎಷ್ಟು ಮತ ಎಣಿಕೆ ಆಗಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






