ಶಿವಮೊಗ್ಗ ಲೈವ್
SHIVAMOGGA LIVE NEWS | 4 JUNE 2024 (ಈ ಸುದ್ದಿಯನ್ನು ಇನ್ನು 35 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಾಗಿ ಸಾಗುತ್ತಿದೆ. ಈ ಬಾರಿ 13,72,949 ಮತಗಳು ಚಲಾವಣೆ ಆಗಿದ್ದವು. ಈ ಪೈಕಿ 2,63,033 ಮತಗಳ ಎಣಿಕೆ ಪೂರ್ಣಗೊಂಡಿದೆ.
ಈ ಪೈಕಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 1,42,784 (ಶೇ. 54.28), ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ 1,08,374 (ಶೇ. 41.2) ಮತಗಳನ್ನು ಪಡೆದಿದ್ದಾರೆ. ರಾಘವೇಂದ್ರ ಅವರು 34,410 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು 5585 ಮತಗಳನ್ನು ಪಡೆದು ಮೂರನೆ ಸ್ಥಾನದಲ್ಲಿದ್ದಾರೆ. ಈತನಕ ನೋಟಾ ಮತಗಳ ಸಂಖ್ಯೆ 739 ಕ್ಕೆ ತಲುಪಿದೆ.
ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE – ಬೆಳಗ್ಗೆ 9.30ರವರೆಗೆ ಯಾರಿಗೆ ಎಷ್ಟು ಮತ ಲಭಿಸಿದೆ? ಈವರೆಗೂ ಎಷ್ಟು ಮತ ಎಣಿಕೆ ಆಗಿದೆ?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
