ಶಿವಮೊಗ್ಗ ಲೈವ್
SHIVAMOGGA LIVE NEWS | 4 JUNE 2024
RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಾಗಿ ಸಾಗುತ್ತಿದೆ. ಈ ಬಾರಿ 13,72,949 ಮತಗಳು ಚಲಾವಣೆ ಆಗಿದ್ದವು. ಈ ಪೈಕಿ 1,14,657 ಮತಗಳ ಎಣಿಕೆ ಪೂರ್ಣಗೊಂಡಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಈ ಪೈಕಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 65,753 (ಶೇ.57.35), ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ 42,985 (ಶೇ.37.49) ಮತಗಳನ್ನು ಪಡೆದಿದ್ದಾರೆ. ರಾಘವೇಂದ್ರ ಅವರು 22768 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು 3211 ಮತಗಳನ್ನು ಪಡೆದು ಮೂರನೆ ಸ್ಥಾನದಲ್ಲಿದ್ದಾರೆ. ಈತನಕ ನೋಟಾ ಮತಗಳ ಸಂಖ್ಯೆ 350ಕ್ಕೆ ತಲುಪಿದೆ.
ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE | ಬಿಜೆಪಿ ಅಬ್ಬರ ಮುಂದುವರಿಕೆ, ರಾಘವೇಂದ್ರ ಮತ ಗಳಿಗೆ ಗಣನೀಯ ಏರಿಕೆ