ಸಂತೆ ಕಡೂರು ವಿಜಯ್‌ ಕುಮಾರ್‌ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

SHIMOGA : ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷರಾಗಿ ಸಂತೆ ಕಡೂರಿನ ವಿಜಯ್‌ ಕುಮಾರ್‌ (ದನಿ) ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ವಿಜಯ್‌ ಕುಮಾರ್‌ ಅವರನ್ನು ಅಭಿನಂದಿಸಿದರು. ವಿಜಯ್‌ ಕುಮಾರ್‌ ಕಾಂಗ್ರೆಸ್‌ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆ, ಹಲವೆಡೆ ಕರೆಂಟ್‌ ಕಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment