ಶಿವಮೊಗ್ಗಕ್ಕೆ ಹೆಚ್‌.ಡಿ.ಕುಮಾರಸ್ವಾಮಿ, ಸಚಿವ ಸಂತೋಷ್‌ ಲಾಡ್‌, ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 APRIL 2024

‌ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ಇವತ್ತು ಬಿಜೆಪಿ ಪರ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್‌ ಪರ ಪ್ರಚಾರ ಮಾಡಲು ಸಚಿವ ಸಂತೋಷ್‌ ಲಾಡ್‌ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ಹೆಚ್‌ಡಿಕೆ?

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಸಾಲು ಸಾಲು ಸಭೆಗಳನ್ನು ನಡೆಸಲಿದ್ದಾರೆ. ಬೆಳಗ್ಗೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ, ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ತೀರ್ಥಹಳ್ಳಿಯ ಕೋಣಂದೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ಶಿವಮೊಗ್ಗದ ಪಿಇಎಸ್‌ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕಾರ್ಯಕರ್ತರ ಸಭೆ, ಸಂಜೆ ಭದ್ರಾವತಿಯ ಕನಕ ಮಂಟಪದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಸಂತೋಷ್‌ ಲಾಡ್‌ ಅಬ್ಬರದ ಪ್ರಚಾರ

ಕಾಂಗ್ರೆಸ್‌ ಪಕ್ಷ ತನ್ನ ಫೈರ್‌ ಬ್ರಾಂಡ್‌ ಸಚಿವ ಸಂತೋಷ್‌ ಲಾಡ್‌ ಅವರನ್ನು ಪ್ರಚಾರದ ಅಖಾಡಕ್ಕಿಳಿಸಿದೆ. ಸಚಿವ ಸಂತೋಷ್‌ ಲಾಡ್‌ ಬೆಳಗ್ಗೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಶಿಕಾರಿಪುರದಲ್ಲಿ ಸಭೆಗಳನ್ನು ನಡೆಸಲಿದ್ದಾರೆ. ದೊಡ್ಡ ಸಂಖ್ಯೆ ಕಾರುಗಳ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಇದನ್ನೂ ಓದಿ – ಶಿವಮೊಗ್ಗ ಕಣಕ್ಕೆ ನಾಳೆಯಿಂದ ಘಟಾನುಘಟಿ ನಾಯಕರ ಎಂಟ್ರಿ, ಸಾಲು ಸಾಲು ಸಿನಿಮಾ ಸ್ಟಾರ್‌ಗಳು ಭೇಟಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 29, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment