ಶಿವಮೊಗ್ಗ ಲೈವ್
SHIVAMOGGA LIVE NEWS | 13 APRIL 2024
ELECTION NEWS : ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಐದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?
ಯಾರೆಲ್ಲ ನಾಮಪತ್ರ ಸಲ್ಲಿಸಿದರು?
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಎಎಪಿ ಪಕ್ಷದಿಂದ ಸುಭಾನ್ ಖಾನ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಮತ್ತು ರವಿಕುಮಾರ್ ಎಸ್ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಸೂಚಕರು ಸಲ್ಲಿಸಿದ ನಾಮಪತ್ರ ಸೇರಿದಂತೆ ಇಂದು ಐದು ಅಭ್ಯರ್ಥಿಗಳಿಂದ ಒಟ್ಟು 06 ನಾಮಪತ್ರಗಳು ಸಲ್ಲಿಕೆಯಾಗಿವೆ.
ಈ ಸುದ್ದಿಯನ್ನೂ ಓದಿ
ಅರಣ್ಯ ಸಚಿವರನ್ನು ಭೇಟಿಯಾದ ಸಂದಸ ರಾಘವೇಂದ್ರ, ಶೆಟ್ಟಿಹಳ್ಳಿ, ಶರಾವತಿ ಸಂತ್ರಸ್ತರು, ಕೇಬಲ್ ಕಾರ್ ಕುರಿತು ಚರ್ಚೆ





ಇದನ್ನೂ ಓದಿ – ನಾಮಪತ್ರ ಸಲ್ಲಿಸಿಯೇಬಿಟ್ಟರು ಈಶ್ವರಪ್ಪ, ರಣ ಬಿಸಿಲಲ್ಲೇ ಬೆಂಬಲಿಗರ ಮೆರವಣಿಗೆ, ಎಷ್ಟು ಜನ ಸೇರಿದ್ದರು?