ಶಿವಮೊಗ್ಗದ ಆ ಸಂಸದ ಬಂದರೆ ಪ್ರಧಾನಿಯೇ ಎದ್ದು ನಿಲ್ಲುತ್ತಿದ್ದರು, ಯಾರದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 APRIL 2024

ELECTION SPECIAL : ಶಿವಮೊಗ್ಗದ ಸಂಸದರೊಬ್ಬರು ಪಾರ್ಲಿಮೆಂಟ್‌ನ ಎರಡು ಮನೆಯಲ್ಲು ಎರಡನೇ ಅತಿ ಪ್ರಮುಖ ಹುದ್ದೆ ಅಲಂಕರಿಸಿದ್ದರು. ಇವರು ಕಲಾಪಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಸೇರಿದಂತೆ ಎಲ್ಲ ಸದಸ್ಯರು ಮೇಲೆದ್ದು ಗೌರವ ಸಲ್ಲಿಸುತ್ತಿದ್ದರು.

ಎರಡು ಮನೆಯ ಉಪ ಸಭಾಧ್ಯಕ್ಷ

ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಭಾಧ್ಯಕ್ಷರು (ಸ್ಪೀಕರ್‌) ಮೊದಲ ಪ್ರಮುಖ ಹುದ್ದೆ. ಉಪ ಸಭಾಧ್ಯಕ್ಷ (ಡೆಪ್ಯೂಟಿ ಸ್ಪೀಕರ್‌) ಎರಡನೇ ಅತಿ ಪ್ರಮುಖ ಹುದ್ದೆಯಾಗಿದೆ. ಸಭಾಧ್ಯಕ್ಷರ ಅನಪಸ್ಥಿತಿಯಲ್ಲಿ ಕಲಾಪ ನಡೆಸುವ ಸಂಪೂರ್ಣ ಜವಾಬ್ದಾರಿ ಉಪ ಸಭಾಧ್ಯಕ್ಷರದ್ದು. ಎರಡು ಮನೆಯ ಸದಸ್ಯರು ಸಭಾಧ್ಯಕ್ಷರ ಪೀಠದಲ್ಲಿರುವ ಸಭಾಧ್ಯಕ್ಷ ಅಥವಾ ಉಪ ಸಭಾಧ್ಯಕ್ಷರನ್ನು ಉದ್ದೇಶಿಸಿಯೇ ಮಾತನಾಡಬೇಕು. ಇಂತಹ ಮಹತ್ವದ ಜವಾಬ್ದಾರಿಯನ್ನು ಶಿವಮೊಗ್ಗದ ಸಂಸದರೊಬ್ಬರು ನಿಭಾಯಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದ ಮೊದಲ ಸಂಸದ ಯಾರು ಗೊತ್ತಾ? ಬ್ರಿಟೀಷರಿಗೆ ಅವರನ್ನು ಕಂಡರೆ ಮುಖ ಕೆಂಪಾಗುತ್ತಿದ್ದದ್ದು ಯಾಕೆ?

ಶಿವಮೊಗ್ಗದ ಸಂಸದರಾಗಿದ್ದ ಎಸ್‌.ವಿ.ಕೃಷ್ಣಮೂರ್ತಿ ರಾವ್‌ ಅವರು ರಾಜ್ಯಸಭೆ ಮತ್ತು ಲೋಕಸಭೆಯ ಉಪ ಸಭಾಧ್ಯಕ್ಷರಾಗಿದ್ದರು. ಮೊದಲು ರಾಜ್ಯಸಭೆ ಸದಸ್ಯರಾಗಿದ್ದ ಕೃಷ್ಣಮೂರ್ತಿ ರಾವ್‌ ಅವರು 1952ರ ಮೇ 31ರಿಂದ 1956ರ ಏಪ್ರಿಲ್‌ 2ರವರೆಗೆ ಮತ್ತು 1956ರ ಏಪ್ರಿಲ್‌ 25 ರಿಂದ 1962ರ ಮಾರ್ಚ್‌ 1ರವರೆಗೆ ರಾಜ್ಯಸಭೆಯ ಉಪ ಸಭಾಧ್ಯಕ್ಷರಾಗಿದ್ದರು. 1962ರಲ್ಲಿ ಎಸ್‌.ವಿ.ಕೃಷ್ಣಮೂರ್ತಿ ರಾವ್‌ ಅವರು ಶಿವಮೊಗ್ಗದ ಸಂಸದರಾಗಿ ಆಯ್ಕೆಯಾದರು. ಆ ಬಳಿಕ ಲೋಕಸಭೆಯ ಉಪ ಸಭಾಧ್ಯಕ್ಷರಾಗಿ 1967ರ ಮಾರ್ಚ್‌ 3ರವರೆಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ – ಸಂಸತ್ತಿನಲ್ಲಿ ಶಿವಮೊಗ್ಗ ಸಂಸದರು ಕೇಳಿದ ಮೊದಲ ಪ್ರಶ್ನೆ ಏನು? ಸಚಿವರ ಉತ್ತರವೇನಿತ್ತು? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 3, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment