ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆ ಪ್ರಚಾರ ಕಾರ್ಯಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರ ಡಿ.ಕೆ.ಶಿವಕುಮಾರ್ ಅವರು ಶಿವಮೊಗಕ್ಕೆ ಭೇಟಿ ನೀಡುತ್ತಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಡಿಸೆಂಬರ್ 3ರಂದು ಸರ್ಜಿ ಕಲ್ಯಾಣ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಡಿ.3ರಂದು ಮಧ್ಯಾಹ್ನ 3 ಗಂಟೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಚಾರ ಸಭೆ ನಡೆಸಲಿದ್ದಾರೆ. ಈ ಭಾರಿ ಚುನಾವಣೆಯಲ್ಲಿ ಪ್ರಸನ್ನ ಕುಮಾರ್ ಅವರ ಗೆಲುವು ನಿಶ್ಚಿತವಾಗಿದೆ ಎಂದು ಸುಂದರೇಶ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422