ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯೊಳಗೆ ಈ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಬಿಹಾರ ಚುನಾವಣೆ ಬಳಿಕ ಯಡಿಯೂರಪ್ಪ ಅವರು ಬದಲಾಗಲಿದ್ದಾರೆ ಎಂದರು.
ಆಪರೇಷನ್ ಕಮಲದ ಜನಕ ಯಡಿಯೂರಪ್ಪ
ಶಿಕಾರಿಪುರ ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಆಪರೇಷನ್ ಕಮಲ ಮಾಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಆಪರೇಷನ್ ಕಮಲದ ಜನ ಯಡಿಯೂರಪ್ಪ. 2008ರಲ್ಲಿ ಆಪರೇಷನ್ ಕಮಲ ಮಾಡಿರಲಿಲ್ಲವೇ. ಇದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಆಗುತ್ತಿದೆ ಎಂದು ತಿಳಿಸಿ ಎಂದರು.
ಸಿದ್ದರಾಮಯ್ಯ ಮಾತಿನ ಪೂರ್ಣ ವಿವರ ಈ ವಿಡಿಯೋದಲ್ಲಿದೆ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422