ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 13 ಏಪ್ರಿಲ್ 2022
ಕೆ.ಎಸ್. ಈಶ್ವರಪ್ಪ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಒತ್ತಾಯಿಸಿದ್ದಾರೆ.
ಸಚಿವ ಈಶ್ವರಪ್ಪ ಅವರು ಗುತ್ತಿಗೆದಾರರಿಗೆ ಶೇ. 40 ಕಮೀಷನ್ ಕೇಳಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಆದ್ದರಿಂದ ಇವತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಇದರ ಹೊಣೆಯನ್ನು ಸರ್ಕಾರ ಹೊತ್ತು ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಸಚಿವ ಈಶ್ವರಪ್ಪ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ಭ್ರಷ್ಟಾಚಾರ ಹಾಗೂ ಕಮಿಷನ್ ವಿಷಯದ ಬಗ್ಗೆ ಸ್ಪಷ್ಟ ತನಿಖೆ ನಡೆಸಬೇಕು. ಸಚಿವ ಈಶ್ವರಪ್ಪ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಶ್ರೀಕಾಂತ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಪಂಜು ಹಿಡಿದು ಸಚಿವರ ಕಚೇರಿಗೆ ಮುತ್ತಿಗೆ ಯತ್ನ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





