ಶಿವಮೊಗ್ಗದಲ್ಲಿನ ಆ ಮೂರು ಸೋಲಿಗೆ ಪ್ರತ್ಯುತ್ತರ ನೀಡ್ತಾರಾ ಗೀತಾ ಶಿವರಾಜ್‌ ಕುಮಾರ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MARCH 2024

ELECTION NEWS : ತಂದೆ, ಸಹೋದರನನ್ನು ಸೋಲಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಈ ಬಾರಿ ಗೀತಾ ಶಿವರಾಜ್‌ ಕುಮಾರ್‌ ಅಖಾಡಕ್ಕಿಳಿದಿದ್ದಾರೆ. ಹಿಂದಿನ ಸೋಲುಗಳನ್ನು ಮೆಟ್ಟಿ ನಿಂತು ಗೆಲುವು ಸಾಧಿಸುವ ಒತ್ತಡ ಅವರ ಮೇಲಿದೆ.

ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಮತ್ತು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಸ್ಪರ್ದಿಸಿ ಸೋಲನುಭವಿಸಿದ್ದರು. 2009ರಲ್ಲಿ ಕಾಂಗ್ರೆಸ್‌ನಿಂದ ಬಂಗಾರಪ್ಪ ಮತ್ತು ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಸ್ಪರ್ಧಿಸಿದ್ದರು. 52 ಸಾವಿರ ಮತಗಳ ಅಂತರದಲ್ಲಿ ರಾಘವೇಂದ್ರ ಗೆದ್ದಿದ್ದರು.

2018ರ ಉಪ ಚುನಾವಣೆ, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಘವೇಂದ್ರ ವಿರುದ್ಧ,  ಜೆಡಿಎಸ್‌ ಪಕ್ಷದಿಂದ ಮಧು ಬಂಗಾರಪ್ಪ ಸ್ಪರ್ಧಿಸಿ ಸೋಲನುಭವಿಸಿದ್ದರು. ತಂದೆ ಮತ್ತು ಸಹೋದರನನ್ನು ಸೋಲಿಸಿದ್ದ ರಾಘವೇಂದ್ರ ಅವರ ವಿರುದ್ಧ ಗೀತಾ ಶಿವರಾಜ್‌ ಕುಮಾರ್‌ ಅವರು ಈಗ ಆಖಾಡಕ್ಕಿಳಿದಿದ್ದಾರೆ. ಹಾಗಾಗಿ ಈ ಬಾರಿಯ ಲೋಕಸಭೆ ಅಖಾಡ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ – ಲೋಕಸಭೆ ಚುನಾವಣೆಗೆ ಗೀತಾ, ಶಿವಮೊಗ್ಗದಲ್ಲಿ ನಟ ಶಿವರಾಜ್‌ ಕುಮಾರ್‌ ಹೇಳಿದ್ದೇನು? ಇಲ್ಲಿದೆ 3 ಪ್ರಮುಖ ಪಾಯಿಂಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment