ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಶಿವಮೊಗ್ಗದಿಂದ 15 ಸಾವಿರಕ್ಕು ಹೆಚ್ಚು ಕಾರ್ಯಕರ್ತರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 2 NOVEMBER 2022

SHIMOGA | ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ರಾಜ್ಯಕ್ಕೆ ಮೊದಲ ಭಾರಿ ಆಗಮಿಸುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗದಿಂದ ದೊಡ್ಡ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು‌.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ನ.6ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗದಿಂದ 15 ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ ಎಂದರು‌.

ಕ್ಲಿಕ್ ಮಾಡಿ ಇದನ್ನೂ ಓದಿ ‘ಈಶ್ವರಪ್ಪ ರಾಜಕೀಯ ದಾಹಕ್ಕೆ ಶಿವಮೊಗ್ಗದಲ್ಲಿ ಇನ್ನೆಷ್ಟು ಹೆಣ ಬೀಳಬೇಕು’

ಎಲ್ಲಾ ತಾಲೂಕುಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪ್ರಮುಖರ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿನ ಕುರಿತು ಚರ್ಚಿಸಲಾಗುತ್ತದೆ ಎಂದು ಸುಂದರೇಶ್ ತಿಳಿಸಿದರು. (Mallikarjun Kharge)

shimoga nanjappa hospital

ADVERTISEMENT (Mallikarjun Kharge)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment