ಶಿವಮೊಗ್ಗದಲ್ಲಿ ಮತ್ತೆ ಮೂರು ಅಭ್ಯರ್ಥಿಗಳಿಂದ ನಾಮಪತ್ರ, ಈತನಕ ಎಷ್ಟು ನಾಮಪತ್ರ ಸಲ್ಲಿಕೆಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಇವತ್ತು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ಡಿ.ಎಸ್.ಈಶ್ವರಪ್ಪ, ಕುಣಜೆ ಮಂಜುನಾಥ ಗೌಡ ಮತ್ತು ಗಣೇಶ್ ಬಿ ಎಂಬುವವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಈತನ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು 15 ನಾಮಪತ್ರ ಸಲ್ಲಿಸಿದ್ದಾರೆ.

Loksabha Election Shimoga - D S Eshwarappa

Loksabha Election Shimoga - B Ganesh

Loksabha Election Shimoga - Kunaje Manjunatha Gowda

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಮತ್ತೊಬ್ಬ ಈಶ್ವರಪ್ಪ, ಯಾವ ಊರಿನವರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment