ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 APRIL 2024
ELELCTION NEWS : ಶಿವಮೊಗ್ಗ ಲೋಕಸಭೆ ಚುನಾವಣ ಕಣದಿಂದ ಮೂವರು ಅಭ್ಯರ್ಥಿಗಳು ಹಿಂದೆ ಸರಿದಿದ್ದಾರೆ. ಆದ್ದರಿಂದ 23 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.
ನಾಮಪತ್ರ ಹಿಂಪಡೆದ ಮೂವರು
ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಶೇಖರಪ್ಪ, ಎಸ್.ಬಾಲಕೃಷ್ಣ ಭಟ್ ಮತ್ತು ಶಶಿಕುಮಾರ್.ಬಿ.ಕೆ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಭಾನ್ ಖಾನ್ ತಿರಸ್ಕೃತಗೊಂಡಿದೆ. ಹಾಗಾಗಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹೊರಗುಳಿದಂತಾಗಿದೆ.
ಅಂತಿಮವಾಗಿ ಯಾರೆಲ್ಲ ಕಣದಲ್ಲಿದ್ದಾರೆ?
ಬಿಜೆಪಿ ಪಕ್ಷದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾದ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್.ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ಇದನ್ನೂ ಓದಿ – ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀರ್ಥಹಳ್ಳಿಯಲ್ಲಿ ದೂರು
LATEST NEWS
- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

About The Editor
ನಿತಿನ್ ಆರ್.ಕೈದೊಟ್ಲು















