SHIMOGA | ಜಿಲ್ಲಾ ಕಾಂಗ್ರೆಸ್ ಮೂವರು ವಕ್ತಾರರು, ಯಾರನ್ನೆಲ್ಲ ನೇಮಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

144230336 1320496224978461 7510471834830533837 n.jpg? nc cat=105&ccb=2& nc sid=730e14& nc ohc=jsM9AiKZgQ4AX9sUKjy& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021

ಜಿಲ್ಲಾ ಕಾಂಗ್ರೆಸ್‍ಗೆ ಮೂವರು ವಕ್ತಾರರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಅನ್ವಯ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಶಿಫಾರಸ್ಸಿನ ಮೇರೆಗೆ ಮೂವರನ್ನು ನೇಮಿಸಲಾಗಿದೆ.

145318798 1320510034977080 6950372434573714839 o.jpg? nc cat=109&ccb=2& nc sid=730e14& nc ohc=87MJLoZdsN4AX85JAIK& nc ht=scontent.fixe1 1

ಯಾರನ್ನೆಲ್ಲ ನೇಮಿಸಲಾಗಿದೆ?

ಶಿವಮೊಗ್ಗ ಕಾಂಗ್ರೆಸ್ ಸಮಿತಿ ಜಿಲ್ಲಾ ವಕ್ತಾರರಾಗಿ ಎನ್.ಪಿ. ಧರ್ಮರಾಜ್,  ಎಂ. ಚಂದನ್ ಹಾಗೂ ಪಲ್ಲವಿ ಅವರನ್ನು ನೇಮಕ ಮಾಡಲಾಗಿದೆ.

ವಕೀಲ ಎನ್.ಪಿ. ಧರ್ಮರಾಜ್‌ರವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಅಯೋಗದ ಸದಸ್ಯರಾಗಿದ್ದರು.

ಇಂಜಿನಿಯರಿಂಗ್ ಪದವೀಧರ ಎಂ. ಚಂದನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದಾರೆ.

ಪಲ್ಲವಿ ಅವರು ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಠ ಜಾತಿ ವಿಭಾಗದ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment