ಆಪ್ತನ ಮನೆ ಮೇಲೆ ಐಟಿ ದಾಳಿಗೆ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಶಿಕಾರಿಪುರದಲ್ಲಿ ಮಾಜಿ ಸಿಎಂ ಹೇಳಿದ್ದೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 07 ಅಕ್ಟೋಬರ್ 2021

ತಮ್ಮ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾಗಿರುವ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶಿಕಾರಿಪುರಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು ಐಟಿ ದಾಳಿ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಯಡಿಯೂರಪ್ಪ ಅವರು ಹೇಳಿದ್ದೇನು?

ಉಮೇಶ್ ನನ್ನ ಆಪ್ತ. ಆತ ನನ್ನ ಜೊತೆಗೆ ಕೆಲಸ ಮಾಡುತ್ತಿದ್ದ. ದಾಳಿಯ ಕುರಿತು ಸತ್ಯಾಸತ್ಯತೆ ನಾಳೆ ಗೊತ್ತಾಗಲಿದೆ. ಆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ.

ಯಾರೆ ತಪ್ಪು ಮಾಡಿದರೂ ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಳ್ಳಲಿದೆ. ಕಾನೂನಾತ್ಮಕವಾಗಿ ಆ ಇಲಾಖೆ ಕ್ರಮ ಕೈಗೊಳ್ಳಲಿದೆ.

NH nephrolody%2Bad %2Bkannada 10

ದಾಳಿಗೆ ಕಾರಣವೇನು ಅನ್ನವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ನೋಡಿಯೆ ಮಾಹಿತಿ ಗೊತ್ತಾಗಿದೆ.

ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಲು ಆಗುವುದಿಲ್ಲ. ಪೂರ್ವ ತಯಾರಿಯೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ.

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment