ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟ ವಿಚಾರ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2023

SHIMOGA : ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ (Candidate) ಹೆಸರನ್ನು ಇವತ್ತು ರಾತ್ರಿ ವೇಳೆ ಪ್ರಕಟಿಸಲಾಗುತ್ತದೆ ಎಂದ ಮಾಜಿ ಮುಖಮಂತ್ರಿ ಬಿ.ಎಸ್.‌ಯಡಿಯೂರಪ್ಪ ತಿಳಿಸಿದರು.

BS-Yedyurappa-in-Shimoga-Helipad

ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ಶಿವಮೊಗ್ಗ, ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳನ್ನು ಇವತ್ತು ರಾತ್ರಿ ವೇಳೆಗೆ ಪ್ರಕಟಿಸಬಹುದು. ವಿಳಂಬವಾಗಲು ಕಾರಣವೇನು ಎಂಬುದು ನನಗೆ ಗೊತ್ತಿಲ್ಲ  ಎಂದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೆಡಿಎಸ್‌ನಿಂದಲೂ ʼಅಚ್ಚರಿ ಅಭ್ಯರ್ಥಿʼ, ತೆನೆ ಹೊರುತ್ತಾರಾ ಪ್ರಸನ್ನ ಕುಮಾರ್?

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 18, 2023

Leave a Comment