ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 DECEMBER 2022
ಭದ್ರಾವತಿ : ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿಕಟವರ್ತಿ ಯೋಗೇಶ್ ಗೌಡ ಅವರನ್ನು ಜೆಡಿಎಸ್ ಪಕ್ಷದ (jds party) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ಸಿಂಗನಮನೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಯೋಗೇಶ್ ಗೌಡ ಅವರಿಗೆ ರಾಜ್ಯ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲೆಯಲ್ಲಿ ಪಕ್ಷದ (jds party) ಸಂಘಟನೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್, ಯಾವ ಕ್ಷೇತ್ರ? ಯಾರೆಲ್ಲ ಅಭ್ಯರ್ಥಿಗಳು?
‘ಜೆಡಿಎಸ್ ಪಕ್ಷದ ಮಹತ್ವದ ಜವಾಬ್ದಾರಿ ವಹಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ನಮ್ಮ ನಾಯಕರಾದ ಎಂ.ಶ್ರೀಕಾಂತ್, ಭದ್ರಾವತಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಜೆ.ಪಿ.ಯೋಗೇಶ್ ಅವರು ತಿಳಿಸಿದ್ದಾರೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – SHIVAMOGGA LIVE COMMUNITY



