ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಸೂಪರ್ ಮಾರ್ಕೆಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಆತನೊಂದಿಗೆ ಕೆಲಸ ಮಾಡುತ್ತಿದ್ದವರಲ್ಲಿ ಈಗ ಆತಂಕ ಸೃಷ್ಟಿಯಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಎ ಸರ್ಕಲ್ ಬಳಿಯ ಸೂಪರ್ ಮಾರ್ಕೆಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಯುವಕನಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಈತನೊಂದಿಗೆ ಕೆಲಸ ಮಾಡುತ್ತಿದ್ದ ಹಲವರನ್ನು ಈಗಾಗಲೇ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಸೂಪರ್ ಮಾರ್ಕೇಟನ್ನು ಎರಡು ದಿನದ ಬಂದ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಮತ್ತೊಂದೆಡೆ ಶಿವಮೊಗ್ಗ ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಯ ಸಿಬ್ಬಂದಿಯಲ್ಲೂ ಸೋಂಕು ಪತ್ತೆಯಾಗಿದೆ. ಆಸ್ಪತ್ರೆಯೊಂದರ ಅಕೌಂಟ್ ಎಗ್ಸಿಕ್ಯೂಟಿವ್ 30 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಮಹಿಳೆಯಲ್ಲೂ ಸೋಂಕು ಇರುವುದು ದೃಢವಾಗಿದೆ. ಈಕೆ ಚನ್ನಪ್ಪಲೇಔಟ್ನ ಪಿಜಿ ಒಂದರಲ್ಲಿ ಉಳಿದ್ದುಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]