ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 MARCH 2024
SHIMOGA : ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಮಾ.23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಗೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಕಾಡಿನಲ್ಲಿ ಅಂದರ್ ಬಾಹರ್, ಪೊಲೀಸರಿಂದ ರೇಡ್, 11 ಮಂದಿ ಅರಸ್ಟ್
ಶಿವಮೊಗ್ಗ ಲೈವ್.ಕಾಂ