ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019
ನಗರದ ಎಂ.ಆರ್.ಎಸ್ 11/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯು ನಡೆಯಲಿದೆ. ಎಫ್-7 ಮತ್ತು ಎಫ್-8 ಫೀಡರ್’ನಿಂದ ವಿದ್ಯುತ್ ಸರಬರಾಜಾಗುತ್ತಿರುವ ಗ್ರಾಮಗಳಲ್ಲಿ ಸೆಪ್ಟೆಂಬರ್ 21ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಯಾವ್ಯಾವ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು, ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಹಸೂಡಿ, ಹಸೂಡಿ ಫಾರಂ, ಯಲವಟ್ಟಿ, ವೀರಭದ್ರಕಾಲೋನಿ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ ಗ್ರಾಮೀಣ ಉಪವಿಭಾಗದ ಇಂಜಿನಿಯರ್ ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]