SHIVAMOGGA LIVE NEWS | 6 APRIL 2024
SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಏ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರ ಹೊಸೂರು, ಶಕ್ತಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ, ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್.
ಇದನ್ನೂ ಓದಿ – ನರೇಂದ್ರ ಮೋದಿಗಾಗಿ ಶಿವಮೊಗ್ಗ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ
ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷಫರ್ನ್ ಸುತ್ತಮುತ್ತ, ಡಾ.ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜು, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಕೆ.ಹೆಚ್.ಬಿ.ಗೋಪಾಳ, ನೀಲಮೇಘಮ್ ಲೇಔಟ್, ಪ್ರೆಸ್ ಕಾಲೋನಿ, ಅಲ್ಹರೀಮ್ ಲೇಔಟ್, ಸಿದ್ದೇಶ್ವರ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.