ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 APRIL 2024
SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಏ.21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಡಾ. ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜ್, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾ ಜಲಾಶಯದಿಂದ ಹೊಳೆಗೆ ನೀರು ಹರಿಸದಂತೆ ಒತ್ತಾಯ, ಸಿಎಂಗೆ ಮನವಿ, ಕಾರಣವೇನು?
ಶಿವಮೊಗ್ಗ ಲೈವ್.ಕಾಂ