SHIVAMOGGA LIVE NEWS | 7 AUGUST 2023
SHIMOGA : ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ವಹಣೆ ಇರುವುದರಿಂದ ನಗರದ ವಿವಿಧೆಡೆ ಆ.8ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದರು.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಇಲಿಯಾಜ್ ನಗರ 01 ನೇ ಕ್ರಾಸನಿಂದ 19 ನೇ ಕ್ರಾಸ್ ವರೆಗೆ, ಕೆ.ಇ.ಬಿ ವಸತಿ ಗೃಹಗಳು, ತುಂಗಾ ನಗರ ಚಾನಲ್, ಕಾಮತ್ ಲೇಔಟ್, ನ್ಯೂ ಮಂಡ್ಲಿ, ಮಂಡ್ಲಿ ವೃತ್ತ, ಇಲಿಯಾಜ್ ನಗರ 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಕೆಎ 14 ಕಾರ್ ವಾಷ್, ಆಯುಷ್ ಇಂಜಿನೀರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ತಿಳಿಸಿದೆ.
ಇದನ್ನೂ ಓದಿ – ಗುಡ್ಡೇಕಲ್ ಜಾತ್ರೆ, ಕಾವಡಿ, ತ್ರಿಶೂಲ ಹರಕೆ ತೀರಿಸುವವರಿಗೆ ಜೆಲ್ಲಿಯ ಸಮಸ್ಯೆ, ಪರಿಹಾರ ಮಾಡ್ತಾರಾ ಅಧಿಕಾರಿಗಳು?
