SHIVAMOGGA LIVE NEWS | 11 ಮಾರ್ಚ್ 2022
ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದುರ್ಗಿಗುಡಿ, ಎಲ್.ಎಲ್.ಆರ್.ರಸ್ತೆ, ಜೂವೆಲ್ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್ ಲೇನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200