ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೆಲಸ ಮುಗಿಸಿ ಹಿಂತಿರುಗಿ ಬಂದು ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಬ್ದುಲ್ ಮಜೀದ್ ಖಾನ್ ಅವರು ಅಹಮದ್ ನಗರದ ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳನವಾಗಿದೆ.
ಜ.1ರಂದು ರಾತ್ರಿ ಅಬ್ದುಲ್ ಮಜೀದ್ ತಮ್ಮ ಪಲ್ಸರ್ ಬೈಕನ್ನು ಮನೆ ಮುಂದೆ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದರೂ ಬೈಕ್ ಸಿಗದ ಹಿನ್ನೆಲೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.