ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | TALAGUPPA NEWS | 23 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭಾರಿ ಮಳೆ ಹಿನ್ನೆಲೆ ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗುವ ಸಂಭವವಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲು ಹಳಿ ಮೇಲೆ ನೀರು ನಿಂತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ತಾಳಗುಪ್ಪದಿಂದ ರೈಲು ಸಂಚಾರ ಸ್ಥಗಿತಗೊಳ್ಳುವ ಸಂಭವವಿದೆ.
ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಮಧ್ಯಾಹ್ನದ ರೈಲು ಸಾಗರ ಜಂಬಗಾರು ರೈಲ್ವೆ ನಿಲ್ದಾಣದಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಗೆ ಹಳಿ ಮೇಲಿನ ನೀರು ತಗ್ಗದಿದ್ದರೆ ತಾಳಗುಪ್ಪದಿಂದ ರಾತ್ರಿ ರೈಲು ಸಂಚಾರಕ್ಕೆ ಅಡ್ಡಿ ಉಂಟಾಗುವ ಸಂಭವವಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200