SHIVAMOGGA LIVE NEWS | 21 ಮಾರ್ಚ್ 2022
SHIMOGA ನಗರದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.
ಕೆಲವು ನಿಮಿಷ ಜಿಟಿ ಜಿಟಿ ಮಳೆಯಾಗಿದೆ. ಗುಡುಗು ಜೋರಾಗಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣವಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200