SHIVAMOGGA LIVE NEWS
ಶಿವಮೊಗ್ಗ | ಕಳೆದ 24 ಗಂಟೆ ಅವಧಿಯಲ್ಲಿ ಜಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ (RAINFALL). ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ 74 ಮಿ.ಮೀ ಮಳೆಯಾಗಿದೆ.
ಭದ್ರಾವತಿ ತಾಲೂಕಿನಲ್ಲಿ 29.5 ಮಿ.ಮೀ, ಹೊಸನಗರದಲ್ಲಿ 75.8 ಮಿ.ಮೀ, ಸಾಗರದಲ್ಲಿ 144 ಮಿ.ಮೀ, ಶಿಕಾರಿಪುರದಲ್ಲಿ 70.9 ಮಿ.ಮೀ, ಶಿವಮೊಗ್ಗದಲ್ಲಿ 43.6 ಮಿ.ಮೀ, ಸೊರಬದಲ್ಲಿ 45.7 ಮಿ.ಮೀ, ತೀರ್ಥಹಳ್ಳಿಯಲ್ಲಿ 42.5 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ಆಗಸ್ಟ್ 3ರಂದು ಬೆಳಗ್ಗೆಯಿಂದ ಕರೆಂಟ್ ಇರಲ್ಲ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.