ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 15 JULY 2023
SHIMOGA : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 6.34 ಮಿಮಿ ಮಳೆ (Rain Report) ದಾಖಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 2.20 ಮಿಮಿ., ಭದ್ರಾವತಿಯಲ್ಲಿ 2.30 ಮಿಮಿ., ತೀರ್ಥಹಳ್ಳಿ 13.40 ಮಿಮಿ., ಸಾಗರ 11.60 ಮಿಮಿ., ಶಿಕಾರಿಪುರ 2.60 ಮಿಮಿ., ಸೊರಬ 2.90 ಮಿಮಿ. ಹಾಗೂ ಹೊಸನಗರ 9.40 ಮಿಮಿ. ಮಳೆಯಾಗಿದೆ (Rain Report).
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ : 1819 (ಗರಿಷ್ಠ), 1755.30 (ಇಂದಿನ ಮಟ್ಟ), 10839.00 (ಒಳಹರಿವು), 1645.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1789.70.
ಭದ್ರಾ : 186 (ಗರಿಷ್ಠ), 141.30 (ಇಂದಿನ ಮಟ್ಟ), 835.00 (ಒಳಹರಿವು), 164.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 184.13.
ತುಂಗಾ : 588.24 (ಗರಿಷ್ಠ), 588.24 (ಇಂದಿನ ಮಟ್ಟ), 7569.00 (ಒಳಹರಿವು), 7569.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್ಎಲ್ಗಳಲ್ಲಿ), 573.82 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 814 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 581.40 (ಎಂಎಸ್ಎಲ್ಗಳಲ್ಲಿ).
ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 561.42 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 464 (ಒಳಹರಿವು), 717.00(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.42 (ಎಂಎಸ್ಎಲ್ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 568.44 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 683.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.10 (ಎಂಎಸ್ಎಲ್ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 575.09 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 527.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 582.38 (ಎಂಎಸ್ಎಲ್ಗಳಲ್ಲಿ).
ಶಿವಮೊಗ್ಗ ಲೈವ್.ಕಾಂ