SHIVAMOGGA LIVE NEWS
SHIMOGA | ಜಿಲ್ಲೆಯಲ್ಲಿ ನವರಾತ್ರಿ ವೈಭವ ಕಳೆಗಟ್ಟಿದೆ. ಈ ನಡುವೆ ವಿವಿಧೆಡೆ ಜೋರು ಮಳೆಯಾಗುತ್ತಿದ್ದು (rainfall) ಆಚರಣೆಗೆ ಅಡ್ಡಿ ಉಂಟು ಮಾಡಿದೆ.
ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗೆಯಿಂದಲೆ ಮೋಡ ಕವಿವ ವಾತಾವರಣವಿದ್ದು, ಮಳೆ (rainfall) ಆರಂಭವಾಗಿದೆ. ಸ್ವಲ್ಪ ದಿನ ಬಿಡುವು ನೀಡಿದ್ದ ಮಳೆ ಪುನಾರಂಭವಾಗಿದೆ. ಇನ್ನು ಎರಡು ದಿನ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ತಂತಿ ಬೇಲಿ ಕರೆಂಟ್ ಶಾಕ್, ಕಾಡಾನೆಗಳ ಸಾವು, ಗ್ರಾಮಸ್ಥರು ಏನಂತಾರೆ? ಅರಣ್ಯಾಧಿಕಾರಿಗಳ ವಾದವೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.