ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JUNE 2024
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 79.70 ಮಿಮಿ ಮಳೆಯಾಗಿದೆ (Rainfall Report). ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 2.80 ಮಿಮಿ., ಭದ್ರಾವತಿ 5 ಮಿಮಿ., ತೀರ್ಥಹಳ್ಳಿ 27.80 ಮಿಮಿ., ಸಾಗರ 18.40 ಮಿಮಿ., ಶಿಕಾರಿಪುರ 2.80 ಮಿಮಿ., ಸೊರಬ 5.10 ಮಿ.ಮಿ. ಹಾಗೂ ಹೊಸನಗರ 17.80 ಮಿಮಿ. ಮಳೆಯಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದೆ. ಈವರೆಗೆ ಸರಾಸರಿ 76.84 ಮಿಮಿ ಮಳೆ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಅತಿ ಹೆಚ್ಚು ಮಳೆಯಾದ ಟಾಪ್ 10 ಸ್ಥಳಗಳ ಪಟ್ಟಿ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ